क़ुरआन के अर्थों का अनुवाद - कन्नड़ अनुवाद - बशीर मैसूरी

external-link copy
68 : 17

اَفَاَمِنْتُمْ اَنْ یَّخْسِفَ بِكُمْ جَانِبَ الْبَرِّ اَوْ یُرْسِلَ عَلَیْكُمْ حَاصِبًا ثُمَّ لَا تَجِدُوْا لَكُمْ وَكِیْلًا ۟ۙ

ಅವನು ನಿಮ್ಮನ್ನು ದಡಕ್ಕೆ ಕೊಂಡಯ್ದು ಹೂತು ಬಿಡುವುದರಿಂದ, ಅಥವಾ ನಿಮ್ಮ ಮೇಲೆ ಕಲ್ಲಿನ ಮಳೆಗೆರೆಯುವ ಚಂಡ ಮಾರುತವನ್ನು ಕಳುಹಿಸಿ ಬಿಡುವುದರಿಂದ ನಿರ್ಭಯರಾಗಿ ಬಿಟ್ಟಿರಾ? ಆಗ ನೀವು ಯಾರನ್ನೂ ಕಾರ್ಯ ಸಾಧಕನನ್ನಾಗಿ ಪಡೆಯಲಾರಿರಿ. info
التفاسير: