क़ुरआन के अर्थों का अनुवाद - कन्नड़ अनुवाद - बशीर मैसूरी

external-link copy
73 : 17

وَاِنْ كَادُوْا لَیَفْتِنُوْنَكَ عَنِ الَّذِیْۤ اَوْحَیْنَاۤ اِلَیْكَ لِتَفْتَرِیَ عَلَیْنَا غَیْرَهٗ ۖۗ— وَاِذًا لَّاتَّخَذُوْكَ خَلِیْلًا ۟

(ಏಕೆಂದರೆ) ನೀವು ನಮ್ಮ ಹೆಸರಲ್ಲಿ ಇದರ ಹೊರತು ಬೇರೊಂದನ್ನು ರಚಿಸಿ ತರಲೆಂದು. ನಾವು ನಿಮ್ಮೆಡೆಗೆ ಮಾಡಿರುವ ದಿವ್ಯವಾಣಿಯಿಂದ (ಈ ಸತ್ಯನಿಷೇಧಿಗಳು) ಅವರು ನಿಮ್ಮನ್ನು ಸರಿಸಿ ಬಿಡಲಿಚ್ಛಿಸುತ್ತಾರೆ. ಓ ಸಂದೇಶವಾಹಕರೇ ಆಗಂತು ಅವರು ನಿಮ್ಮನ್ನು ಆಪ್ತಮಿತ್ರನನ್ನಾಗಿ ಮಾಡಿಕೊಳ್ಳುತ್ತಿದ್ದರು. info
التفاسير: