क़ुरआन के अर्थों का अनुवाद - कन्नड़ अनुवाद - बशीर मैसूरी

external-link copy
64 : 18

قَالَ ذٰلِكَ مَا كُنَّا نَبْغِ ۖۗ— فَارْتَدَّا عَلٰۤی اٰثَارِهِمَا قَصَصًا ۟ۙ

ಮೂಸ ಹೇಳಿದರು: ನಾವು ಹುಡುಕುತ್ತಿದ್ದ ಸ್ಥಳ ಅದುವೇ ಆಗಿದೆ. ಅಂತೂ ಅವರಿಬ್ಬರೂ ತಮ್ಮ ಹೆಜ್ಜೆಗಳನ್ನು ಗುರುತಿಸುತ್ತಾ ಮರಳಿ ಹೋದರು. info
التفاسير: