क़ुरआन के अर्थों का अनुवाद - कन्नड़ अनुवाद - बशीर मैसूरी

external-link copy
8 : 3

رَبَّنَا لَا تُزِغْ قُلُوْبَنَا بَعْدَ اِذْ هَدَیْتَنَا وَهَبْ لَنَا مِنْ لَّدُنْكَ رَحْمَةً ۚ— اِنَّكَ اَنْتَ الْوَهَّابُ ۟

ನಮ್ಮ ಪ್ರಭುವೇ ನಮ್ಮನ್ನು ಸನ್ಮಾರ್ಗದಲ್ಲಿ ಸೇರಿಸಿದ ಬಳಿಕ ನಮ್ಮ ಹೃದಯಗಳನ್ನು ವಕ್ರಗೊಳಿಸಬೇಡ ಮತ್ತು ನಿನ್ನ ವತಿಯಿಂದ ಕಾರುಣ್ಯವನ್ನು ನಮಗೆ ದಯಪಾಲಿಸು. ನಿಸ್ಸಂಶಯವಾಗಿಯೂ ನೀನು ಮಹಾ ಉದಾರಿಯಾಗಿರುವೆ. info
التفاسير: