क़ुरआन के अर्थों का अनुवाद - कन्नड़ अनुवाद - बशीर मैसूरी

external-link copy
25 : 51

اِذْ دَخَلُوْا عَلَیْهِ فَقَالُوْا سَلٰمًا ؕ— قَالَ سَلٰمٌ ۚ— قَوْمٌ مُّنْكَرُوْنَ ۟

ಅವರು ಇಬ್ರಾಹೀಮರ ಬಳಿ ಬಂದಾಗ ಸಲಾಮ್ ಹೇಳಿದರು; ಇಬ್ರಾಹೀಮರು ಮರು ಸಲಾಮ್ ಹೇಳಿದರು ಅಪರಿಚಿತ ಜನರಾಗಿರುವಿರಿ. info
التفاسير: