क़ुरआन के अर्थों का अनुवाद - कन्नड़ अनुवाद - बशीर मैसूरी

external-link copy
28 : 52

اِنَّا كُنَّا مِنْ قَبْلُ نَدْعُوْهُ ؕ— اِنَّهٗ هُوَ الْبَرُّ الرَّحِیْمُ ۟۠

ಖಂಡಿತವಾಗಿಯೂ ನಾವು ಇದಕ್ಕೆ ಮೊದಲು ಭೂಲೋಕದಲ್ಲಿ ಅವನ ಆರಾಧನೆಯನ್ನೇ ಮಾಡುತ್ತಿದ್ದೆವು. ನಿಸ್ಸಂಶಯವಾಗಿಯು ಅವನು ಮಹಾ ಉಪಕಾರಿಯು ಕರುಣಾನಿಧಿಯು ಆಗಿರುವನು. info
التفاسير: