क़ुरआन के अर्थों का अनुवाद - कन्नड़ अनुवाद - बशीर मैसूरी

external-link copy
111 : 7

قَالُوْۤا اَرْجِهْ وَاَخَاهُ وَاَرْسِلْ فِی الْمَدَآىِٕنِ حٰشِرِیْنَ ۟ۙ

ಅವರು ಹೇಳಿದರು: ನೀವು ಅವರಿಗೂ, ಅವರ ಸೋದರರಿಗೂ ಕಾಲಾವಕಾಶ ನೀಡಿರಿ. ನಗರಗಳಲ್ಲಿ ದೂತರನ್ನು ಕಳುಹಿಸಿರಿ. info
التفاسير: