क़ुरआन के अर्थों का अनुवाद - कन्नड़ अनुवाद - बशीर मैसूरी

external-link copy
199 : 7

خُذِ الْعَفْوَ وَاْمُرْ بِالْعُرْفِ وَاَعْرِضْ عَنِ الْجٰهِلِیْنَ ۟

(ಪೈಗಂಬರರೇ) ನೀವು ಕ್ಷಮೆಯನ್ನು ಕೈಗೊಳ್ಳಿರಿ, ಒಳಿತಿನ ಆದೇಶವನ್ನು ನೀಡಿರಿ ಮತ್ತು ಅವಿವೇಕಿಗಳಿಂದ ವಿಮುಖರಾಗಿರಿ. info
التفاسير: