क़ुरआन के अर्थों का अनुवाद - कन्नड़ अनुवाद - बशीर मैसूरी

external-link copy
9 : 7

وَمَنْ خَفَّتْ مَوَازِیْنُهٗ فَاُولٰٓىِٕكَ الَّذِیْنَ خَسِرُوْۤا اَنْفُسَهُمْ بِمَا كَانُوْا بِاٰیٰتِنَا یَظْلِمُوْنَ ۟

ಮತ್ತು ಯಾವ ವ್ಯಕ್ತಿಯ ತಕ್ಕಡಿಯು ಹಗುರವಾಗಿರುವುದೋ ಅವರೆ ಸ್ವತಃ ತಮ್ಮನ್ನು ನಷ್ಟಕ್ಕೀಡು ಮಾಡಿದವರಾಗಿದ್ದಾರೆ. ಇದು ನಮ್ಮ ದೃಷ್ಟಾಂತಗಳೊAದಿಗೆ ಅವರು ಅತಿಕ್ರಮವನ್ನು ತೋರಿಸುತ್ತಿದ್ದುದರ ನಿಮಿತ್ತವಾಗಿದೆ. info
التفاسير: