क़ुरआन के अर्थों का अनुवाद - कन्नड़ अनुवाद - बशीर मैसूरी

external-link copy
46 : 8

وَاَطِیْعُوا اللّٰهَ وَرَسُوْلَهٗ وَلَا تَنَازَعُوْا فَتَفْشَلُوْا وَتَذْهَبَ رِیْحُكُمْ وَاصْبِرُوْا ؕ— اِنَّ اللّٰهَ مَعَ الصّٰبِرِیْنَ ۟ۚ

ನೀವು ಅಲ್ಲಾಹನನ್ನೂ, ಅವನ ಸಂದೇಶವಾಹಕರನ್ನೂ ಅನುಸರಿಸಿರಿ. ಪರಸ್ಪರ ಭಿನ್ನತೆಯನ್ನು ತೋರದಿರಿ. ಅನ್ಯಥಾ ನೀವು ಧೈರ್ಯಗುಂದುವಿರಿ ಮತ್ತು ನಿಮ್ಮ ಸ್ಪೂರ್ತಿಯು ಕಳೆದು ಹೋಗುವುದು ಮತ್ತು ನೀವು ಸಹನೆ ವಹಿಸಿರಿ. ಖಂಡಿತವಾಗಿಯು ಅಲ್ಲಾಹನು ಸಹನಶೀಲರೊಂದಿಗಿದ್ದಾನೆ. info
التفاسير: