क़ुरआन के अर्थों का अनुवाद - कन्नड़ अनुवाद - हमज़ा बतूर

external-link copy
110 : 16

ثُمَّ اِنَّ رَبَّكَ لِلَّذِیْنَ هَاجَرُوْا مِنْ بَعْدِ مَا فُتِنُوْا ثُمَّ جٰهَدُوْا وَصَبَرُوْۤا ۙ— اِنَّ رَبَّكَ مِنْ بَعْدِهَا لَغَفُوْرٌ رَّحِیْمٌ ۟۠

ಹಿಂಸೆಗೆ ಗುರಿಯಾದ ಬಳಿಕವೂ ವಲಸೆ (ಹಿಜ್ರ) ಮಾಡಿದವರು, ನಂತರ ಯುದ್ಧ ಮಾಡಿದವರು ಮತ್ತು ಸ್ಥೈರ್ಯ ತೋರಿದವರು ಯಾರೋ—ನಿಶ್ಚಯವಾಗಿಯೂ ನಿಮ್ಮ ಪರಿಪಾಲಕನು ಅವರನ್ನು ಕ್ಷಮಿಸುವನು ಮತ್ತು ಅವರಿಗೆ ದಯೆ ತೋರುವನು. info
التفاسير: