क़ुरआन के अर्थों का अनुवाद - कन्नड़ अनुवाद - हमज़ा बतूर

external-link copy
91 : 16

وَاَوْفُوْا بِعَهْدِ اللّٰهِ اِذَا عٰهَدْتُّمْ وَلَا تَنْقُضُوا الْاَیْمَانَ بَعْدَ تَوْكِیْدِهَا وَقَدْ جَعَلْتُمُ اللّٰهَ عَلَیْكُمْ كَفِیْلًا ؕ— اِنَّ اللّٰهَ یَعْلَمُ مَا تَفْعَلُوْنَ ۟

ನೀವು ಕರಾರು ಮಾಡಿದರೆ ಅಲ್ಲಾಹನ ಕರಾರನ್ನು ನೆರವೇರಿಸಿರಿ. ನೀವು ಆಣೆಗಳನ್ನು—ಅವುಗಳನ್ನು ಖಾತ್ರಿಪಡಿಸಿದ ನಂತರ ಮುರಿಯಲು ಹೋಗಬೇಡಿ. ನೀವಂತೂ ಅಲ್ಲಾಹನನ್ನು ನಿಮಗೆ ಜಾಮೀನಾಗಿ ನಿಲ್ಲಿಸಿದ್ದೀರಿ. ನಿಶ್ಚಯವಾಗಿಯೂ ನೀವು ಮಾಡುವ ಕರ್ಮಗಳನ್ನು ಅಲ್ಲಾಹು ತಿಳಿಯುತ್ತಾನೆ. info
التفاسير: