क़ुरआन के अर्थों का अनुवाद - कन्नड़ अनुवाद - हमज़ा बतूर

external-link copy
72 : 2

وَاِذْ قَتَلْتُمْ نَفْسًا فَادّٰرَءْتُمْ فِیْهَا ؕ— وَاللّٰهُ مُخْرِجٌ مَّا كُنْتُمْ تَكْتُمُوْنَ ۟ۚ

ನೀವು ಒಬ್ಬ ವ್ಯಕ್ತಿಯನ್ನು ಕೊಂದು, ನಂತರ ಪರಸ್ಪರ ದೋಷಾರೋಪ ಹೊರಿಸಿದ ಸಂದರ್ಭ. ನೀವು ಬಚ್ಚಿಡುವುದನ್ನು ಅಲ್ಲಾಹು ಹೊರಗೆ ತರುತ್ತಾನೆ. info
التفاسير: