क़ुरआन के अर्थों का अनुवाद - कन्नड़ अनुवाद - हमज़ा बतूर

external-link copy
42 : 22

وَاِنْ یُّكَذِّبُوْكَ فَقَدْ كَذَّبَتْ قَبْلَهُمْ قَوْمُ نُوْحٍ وَّعَادٌ وَّثَمُوْدُ ۟ۙ

(ಪ್ರವಾದಿಯವರೇ) ಅವರು ನಿಮ್ಮನ್ನು ನಿಷೇಧಿಸಿದರೆ (ಅದರಲ್ಲಿ ಅತಿಶಯೋಕ್ತಿಯಿಲ್ಲ). ಅವರಿಗಿಂತ ಮೊದಲು ಜೀವಿಸಿದ್ದ ನೂಹರ ಜನರು, ಆದ್ ಮತ್ತು ಸಮೂದ್ ಗೋತ್ರದವರು ಕೂಡ ಪ್ರವಾದಿಗಳನ್ನು ನಿಷೇಧಿಸಿದ್ದರು. info
التفاسير: