क़ुरआन के अर्थों का अनुवाद - कन्नड़ अनुवाद - हमज़ा बतूर

external-link copy
3 : 38

كَمْ اَهْلَكْنَا مِنْ قَبْلِهِمْ مِّنْ قَرْنٍ فَنَادَوْا وَّلَاتَ حِیْنَ مَنَاصٍ ۟

ನಾವು ಅವರಿಗಿಂತ ಮುಂಚೆ ಎಷ್ಟೋ ತಲೆಮಾರುಗಳನ್ನು ನಾಶ ಮಾಡಿದ್ದೇವೆ. ಆಗ ಅವರು ಎಲ್ಲಾ ರೀತಿಯಲ್ಲೂ ಚೀತ್ಕರಿಸಿದರು. ಆದರೆ ಅದು ಪಾರಾಗುವ ಸಮಯವಾಗಿರಲಿಲ್ಲ. info
التفاسير: