क़ुरआन के अर्थों का अनुवाद - कन्नड़ अनुवाद - हमज़ा बतूर

पृष्ठ संख्या:close

external-link copy
75 : 39

وَتَرَی الْمَلٰٓىِٕكَةَ حَآفِّیْنَ مِنْ حَوْلِ الْعَرْشِ یُسَبِّحُوْنَ بِحَمْدِ رَبِّهِمْ ۚ— وَقُضِیَ بَیْنَهُمْ بِالْحَقِّ وَقِیْلَ الْحَمْدُ لِلّٰهِ رَبِّ الْعٰلَمِیْنَ ۟۠

ದೇವದೂತರು‍ಗಳು ತಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಸ್ತುತಿಸುತ್ತಾ, ಅವನ ಪರಿಶುದ್ಧತೆಯನ್ನು ಕೊಂಡಾಡುತ್ತಾ ಸಿಂಹಾಸನದ ಸುತ್ತಲೂ ನೆರೆಯುವುದನ್ನು ನೀವು ನೋಡುವಿರಿ. ಅವರ ಮಧ್ಯೆ ನ್ಯಾಯಯುತವಾಗಿ ತೀರ್ಪು ನೀಡಲಾಗುವುದು. “ಸರ್ವಲೋಕಗಳ ಪರಿಪಾಲಕನಾದ ಅಲ್ಲಾಹನಿಗೆ ಸರ್ವಸ್ತುತಿ” ಎಂದು ಹೇಳಲಾಗುವುದು. info
التفاسير: