क़ुरआन के अर्थों का अनुवाद - कन्नड़ अनुवाद - हमज़ा बतूर

external-link copy
3 : 60

لَنْ تَنْفَعَكُمْ اَرْحَامُكُمْ وَلَاۤ اَوْلَادُكُمْ ۛۚ— یَوْمَ الْقِیٰمَةِ ۛۚ— یَفْصِلُ بَیْنَكُمْ ؕ— وَاللّٰهُ بِمَا تَعْمَلُوْنَ بَصِیْرٌ ۟

ಪುನರುತ್ಥಾನ ದಿನದಂದು ನಿಮ್ಮ ರಕ್ತ ಸಂಬಂಧಗಳು ಮತ್ತು ನಿಮ್ಮ ಮಕ್ಕಳು ನಿಮಗೆ ಪ್ರಯೋಜನಪಡುವುದಿಲ್ಲ. ಅಲ್ಲಾಹು ನಿಮ್ಮ ನಡುವೆ ತೀರ್ಪು ನೀಡುತ್ತಾನೆ. ಅಲ್ಲಾಹು ನೀವು ಮಾಡುತ್ತಿರುವ ಕರ್ಮಗಳನ್ನು ನೋಡುತ್ತಿದ್ದಾನೆ. info
التفاسير: