क़ुरआन के अर्थों का अनुवाद - कन्नड़ अनुवाद - हमज़ा बतूर

external-link copy
9 : 86

یَوْمَ تُبْلَی السَّرَآىِٕرُ ۟ۙ

ಮರೆಯಾಗಿರುವ ರಹಸ್ಯಗಳನ್ನು ತನಿಖೆ ಮಾಡಲಾಗುವ ದಿನ![1] info

[1] ಅಂದರೆ ಪುನರುತ್ಥಾನ ದಿನ.

التفاسير: