Terjemahan makna Alquran Alkarim - Terjemahan Berbahasa Kannada - Basir Maisuri

external-link copy
128 : 2

رَبَّنَا وَاجْعَلْنَا مُسْلِمَیْنِ لَكَ وَمِنْ ذُرِّیَّتِنَاۤ اُمَّةً مُّسْلِمَةً لَّكَ ۪— وَاَرِنَا مَنَاسِكَنَا وَتُبْ عَلَیْنَا ۚ— اِنَّكَ اَنْتَ التَّوَّابُ الرَّحِیْمُ ۟

ನಮ್ಮ ಪ್ರಭುವೇ, ನಮ್ಮನ್ನು ನಿನ್ನ ವಿಧೇಯದಾಸರನ್ನಾಗಿ ಮಾಡು ಮತ್ತು ನಮ್ಮ ಸಂತತಿಗಳಿAದಲೂ ಒಂದು ಸಮುದಾಯವನ್ನು ನಿನಗೆ ವಿಧೇಯರನ್ನಾಗಿ ಮಾಡು ಹಾಗೂ ನಮಗೆ ಆರಾಧನಾ ಕ್ರಮಗಳನ್ನು ತೋರಿಸಿ ಕೊಡು ಮತ್ತು ನಮ್ಮ ಪಶ್ಚಾತ್ತಾಪವನ್ನು ಸ್ವೀಕರಿಸು. ನಿಸ್ಸಂಶಯವಾಗಿಯು ನೀನೇ ಪಶ್ಚಾತ್ತಾಪ ಸ್ವೀಕರಿಸುವವನು, ಕರುಣಾನಿಧಿಯು ಆಗಿರುವೆ. info
التفاسير: