Terjemahan makna Alquran Alkarim - Terjemahan Berbahasa Kannada - Basir Maisuri

ಅಝ್ಝುಮರ್

external-link copy
1 : 39

تَنْزِیْلُ الْكِتٰبِ مِنَ اللّٰهِ الْعَزِیْزِ الْحَكِیْمِ ۟

ಇದು ಪ್ರಚಂಡನೂ ಸುಜ್ಞಾನಿಯೂ ಆದ ಅಲ್ಲಾಹನ ವತಿಯಿಂದ ಅವತೀರ್ಣವಾದ ಗ್ರಂಥ. info
التفاسير: