Terjemahan makna Alquran Alkarim - Terjemahan Berbahasa Kannada - Basir Maisuri

external-link copy
3 : 64

خَلَقَ السَّمٰوٰتِ وَالْاَرْضَ بِالْحَقِّ وَصَوَّرَكُمْ فَاَحْسَنَ صُوَرَكُمْ ۚ— وَاِلَیْهِ الْمَصِیْرُ ۟

ಅವನೇ ಆಕಾಶಗಳನ್ನು ಮತ್ತು ಭೂಮಿಯನ್ನು ನ್ಯಾಯೋಚಿತ ಹಾಗೂ ಯುಕ್ತಿಯುತವಾಗಿ ಸೃಷ್ಟಿಸಿರುತ್ತಾನೆ ಮತ್ತು ಅವನು ನಿಮಗೆ ರೂಪಕೊಟ್ಟನು. ಹಾಗೂ ನಿಮ್ಮ ರೂಪವನ್ನು ಸುಂದರಗೊಳಿಸಿದನು ನಿಮಗೆ ಅವನೆಡೆಗೇ ಮರಳಲಿಕ್ಕಿದೆ. info
التفاسير: