Terjemahan makna Alquran Alkarim - Terjemahan Berbahasa Kannada - Basir Maisuri

external-link copy
8 : 65

وَكَاَیِّنْ مِّنْ قَرْیَةٍ عَتَتْ عَنْ اَمْرِ رَبِّهَا وَرُسُلِهٖ فَحَاسَبْنٰهَا حِسَابًا شَدِیْدًا وَّعَذَّبْنٰهَا عَذَابًا نُّكْرًا ۟

ಅದೆಷ್ಟೋ ನಾಡುಗಳ ಜನರು ತಮ್ಮ ಪ್ರಭು ಮತ್ತು ಅವನ ಸಂದೇಶವಾಹಕರ ಆಜ್ಞೆಯನ್ನು ಧಿಕ್ಕರಿಸಿದರು, ಆಗ ನಾವು ಅವರನ್ನು ಕಠಿಣ ವಿಚಾರಣೆಗೆ ಗುರಿಪಡಿಸಿದೆವು ಹಾಗೂ ಅತ್ಯುಗ್ರ ಶಿಕ್ಷೆಯನ್ನು ನೀಡಿದೆವು. info
التفاسير: