Terjemahan makna Alquran Alkarim - Terjemahan Berbahasa Kannada - Hamzah Batur

external-link copy
36 : 14

رَبِّ اِنَّهُنَّ اَضْلَلْنَ كَثِیْرًا مِّنَ النَّاسِ ۚ— فَمَنْ تَبِعَنِیْ فَاِنَّهٗ مِنِّیْ ۚ— وَمَنْ عَصَانِیْ فَاِنَّكَ غَفُوْرٌ رَّحِیْمٌ ۟

ಓ ನನ್ನ ಪರಿಪಾಲಕನೇ! ನಿಶ್ಚಯವಾಗಿಯೂ, ಅವು ಜನರಲ್ಲಿ ಹೆಚ್ಚಿನವರನ್ನು ದಾರಿತಪ್ಪಿಸಿವೆ. ಆದ್ದರಿಂದ ಯಾರು ನನ್ನನ್ನು ಹಿಂಬಾಲಿಸುತ್ತಾನೋ ಅವನು ನನ್ನವನು. ಯಾರು ನನಗೆ ಅವಿಧೇಯತೆ ತೋರುತ್ತಾನೋ—ನಿಶ್ಚಯವಾಗಿಯೂ ನೀನು ಕ್ಷಮಿಸುವವನು ಮತ್ತು ದಯೆ ತೋರುವವನಾಗಿರುವೆ. info
التفاسير: