Terjemahan makna Alquran Alkarim - Terjemahan Berbahasa Kannada - Hamzah Batur

external-link copy
41 : 14

رَبَّنَا اغْفِرْ لِیْ وَلِوَالِدَیَّ وَلِلْمُؤْمِنِیْنَ یَوْمَ یَقُوْمُ الْحِسَابُ ۟۠

ಓ ನಮ್ಮ ಪರಿಪಾಲಕನೇ! ವಿಚಾರಣೆ ನಡೆಯುವ ದಿನ ನನ್ನನ್ನು, ನನ್ನ ತಂದೆ-ತಾಯಿಗಳನ್ನು ಮತ್ತು ಸತ್ಯವಿಶ್ವಾಸಿಗಳನ್ನು ಕ್ಷಮಿಸು.” info
التفاسير: