Terjemahan makna Alquran Alkarim - Terjemahan Berbahasa Kannada - Hamzah Batur

external-link copy
42 : 23

ثُمَّ اَنْشَاْنَا مِنْ بَعْدِهِمْ قُرُوْنًا اٰخَرِیْنَ ۟ؕ

ನಂತರ, ಅವರ ಬಳಿಕ ನಾವು ಬೇರೆ ತಲೆಮಾರುಗಳನ್ನು ಸೃಷ್ಟಿಸಿದೆವು. info
التفاسير: