Terjemahan makna Alquran Alkarim - Terjemahan Berbahasa Kannada - Hamzah Batur

external-link copy
13 : 38

وَثَمُوْدُ وَقَوْمُ لُوْطٍ وَّاَصْحٰبُ لْـَٔیْكَةِ ؕ— اُولٰٓىِٕكَ الْاَحْزَابُ ۟

ಸಮೂದ್ ಗೋತ್ರ, ಲೂತರ ಜನರು ಮತ್ತು ಐಕತ್‌ನ ಜನರು ಕೂಡ (ಸತ್ಯವನ್ನು ನಿಷೇಧಿಸಿದ್ದರು). ಇವು (ದೊಡ್ಡ ದೊಡ್ಡ) ಸೈನ್ಯಗಳಾಗಿದ್ದವು. info
التفاسير: