Terjemahan makna Alquran Alkarim - Terjemahan Berbahasa Kannada - Hamzah Batur

external-link copy
205 : 7

وَاذْكُرْ رَّبَّكَ فِیْ نَفْسِكَ تَضَرُّعًا وَّخِیْفَةً وَّدُوْنَ الْجَهْرِ مِنَ الْقَوْلِ بِالْغُدُوِّ وَالْاٰصَالِ وَلَا تَكُنْ مِّنَ الْغٰفِلِیْنَ ۟

ವಿನಯ ಮತ್ತು ಭಯದಿಂದ ಧ್ವನಿಯನ್ನು ತಗ್ಗಿಸಿ ಮುಂಜಾನೆ ಮತ್ತು ಸಂಜೆ ನೀವು ನಿಮ್ಮ ಮನಸ್ಸಿನಲ್ಲೇ ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಸ್ಮರಿಸಿರಿ. ನೀವು ನಿರ್ಲಕ್ಷ್ಯರಾಗಿರುವವರಲ್ಲಿ ಸೇರಬೇಡಿ. info
التفاسير: