Terjemahan makna Alquran Alkarim - Terjemahan Berbahasa Kannada - Hamzah Batur

external-link copy
7 : 89

اِرَمَ ذَاتِ الْعِمَادِ ۟

ಸ್ತಂಭಗಳ ಜನರಾದ ಇರಮ್ ಗೋತ್ರದವರೊಂದಿಗೆ.[1] info

[1] ಇರಮ್ ಎಂದರೆ ಆದ್ ಗೋತ್ರದವರ ಪೂರ್ವ ಪಿತಾಮಹನ ಹೆಸರು. ಈತನ ಸಂತಾನ ಪರಂಪರೆಯೇ ಆದ್ ಗೋತ್ರ. ಸ್ತಂಭಗಳ ಜನರು ಎಂಬ ನುಡಿಗಟ್ಟು ಅವರ ಶಕ್ತಿ ಮತ್ತು ದೇಹದಾರ್ಢ್ಯವನ್ನು ಸೂಚಿಸುತ್ತದೆ.

التفاسير: