Traduzione dei Significati del Sacro Corano - Traduzione Canadese - Bashir Maisuri

external-link copy
212 : 2

زُیِّنَ لِلَّذِیْنَ كَفَرُوا الْحَیٰوةُ الدُّنْیَا وَیَسْخَرُوْنَ مِنَ الَّذِیْنَ اٰمَنُوْا ۘ— وَالَّذِیْنَ اتَّقَوْا فَوْقَهُمْ یَوْمَ الْقِیٰمَةِ ؕ— وَاللّٰهُ یَرْزُقُ مَنْ یَّشَآءُ بِغَیْرِ حِسَابٍ ۟

ಸತ್ಯನಿಷೇಧಿಗಳಿಗೆ ಇಹಲೋಕ ಜೀವನವನ್ನು ಅಲಂಕೃತಗೊಳಿಸಲಾಗಿದೆ. ಅವರು ಸತ್ಯವಿಶ್ವಾಸಿಗಳನ್ನು ಅಪಹಾಸ್ಯ ಮಾಡುತ್ತಾರೆ. ವಸ್ತುತಃ ಭಯಭಕ್ತಿ ಹೊಂದಿದವರು ಪುನರುತ್ಥಾನ ದಿನದಂದು ಅತ್ಯುನ್ನತ ಸ್ಥಾನದಲ್ಲಿರುವರು. ಅಲ್ಲಾಹನು ತಾನಿಚ್ಛಿಸಿದವರಿಗೆ ಲೆಕ್ಕಾತೀತವಾಗಿ ಜೀವನಾಧಾರ ನೀಡುತ್ತಾನೆ. info
التفاسير: