Traduzione dei Significati del Sacro Corano - Traduzione Canadese - Bashir Maisuri

external-link copy
26 : 67

قُلْ اِنَّمَا الْعِلْمُ عِنْدَ اللّٰهِ ۪— وَاِنَّمَاۤ اَنَا نَذِیْرٌ مُّبِیْنٌ ۟

. ಹೇಳಿರಿ; ಅದರ ಅರಿವು ಅಲ್ಲಾಹನಿಗೆ ಮಾತ್ರವಿದೆ, ನಾನು ಕೇವಲ ಸ್ಪಷ್ಟವಾಗಿ ಮುನ್ನೆಚ್ಚರಿಕೆ ನೀಡುವವನು ಮಾತ್ರವಾಗಿದ್ದೇನೆ. info
التفاسير: