Traduzione dei Significati del Sacro Corano - Traduzione Canadese - Bashir Maisuri

external-link copy
15 : 89

فَاَمَّا الْاِنْسَانُ اِذَا مَا ابْتَلٰىهُ رَبُّهٗ فَاَكْرَمَهٗ وَنَعَّمَهٗ ۙ۬— فَیَقُوْلُ رَبِّیْۤ اَكْرَمَنِ ۟ؕ

ಆದರೆ ಮನುಷ್ಯನನ್ನು ಅವನ ಪ್ರಭು ಅವನನ್ನು ಪರೀಕ್ಷಿಸಲು ಗೌರವ ಹಾಗು ಅನುಗ್ರಹವನ್ನು ನೀಡಿದರೆ ಅವನು ನನ್ನ ಪ್ರಭುವು ನನ್ನನ್ನು ಗೌರವಿಸಿದನು ಎಂದು ಹೇಳತೊಡಗುತ್ತಾನೆ. info
التفاسير: