Traduzione dei Significati del Sacro Corano - Traduzione canadese - Hamza Batoor

external-link copy
87 : 11

قَالُوْا یٰشُعَیْبُ اَصَلٰوتُكَ تَاْمُرُكَ اَنْ نَّتْرُكَ مَا یَعْبُدُ اٰبَآؤُنَاۤ اَوْ اَنْ نَّفْعَلَ فِیْۤ اَمْوَالِنَا مَا نَشٰٓؤُا ؕ— اِنَّكَ لَاَنْتَ الْحَلِیْمُ الرَّشِیْدُ ۟

ಅವರು ಹೇಳಿದರು: “ಓ ಶುಐಬ್! ನಾವು ನಮ್ಮ ಪೂರ್ವಿಕರು ಆರಾಧಿಸುತ್ತಾ ಬಂದಿರುವುದನ್ನು ತೊರೆಯಬೇಕೆಂದು ಅಥವಾ ನಮ್ಮ ಧನದಲ್ಲಿ ನಮಗಿಷ್ಟ ಬಂದಂತೆ ವ್ಯವಹರಿಸುವುದನ್ನು ಬಿಟ್ಟುಬಿಡಬೇಕೆಂದು ಹೇಳಲು ನಿನ್ನ ನಮಾಝ್ ನಿನಗೆ ಆದೇಶಿಸುತ್ತಿದೆಯೇ? ನೀನೊಬ್ಬ ದೊಡ್ಡ ಸೈರಣೆಯುಳ್ಳವನು ಮತ್ತು ನೀತಿವಂತನೇ ಸರಿ!” info
التفاسير: