Traduzione dei Significati del Sacro Corano - Traduzione canadese - Hamza Batoor

external-link copy
156 : 2

الَّذِیْنَ اِذَاۤ اَصَابَتْهُمْ مُّصِیْبَةٌ ۙ— قَالُوْۤا اِنَّا لِلّٰهِ وَاِنَّاۤ اِلَیْهِ رٰجِعُوْنَ ۟ؕ

ಅವರು ಯಾರೆಂದರೆ, ಅವರಿಗೆ ಏನಾದರೂ ಅನಾಹುತ ಸಂಭವಿಸುವಾಗ ಅವರು ಹೇಳುತ್ತಾರೆ: “ನಿಶ್ಚಯವಾಗಿಯೂ ನಾವು ಅಲ್ಲಾಹನಿಗೆ ಸೇರಿದವರು; ಮತ್ತು ನಾವು ಅವನ ಕಡೆಗೇ ಮರಳುವವರು.” info
التفاسير: