Traduzione dei Significati del Sacro Corano - Traduzione canadese - Hamza Batoor

external-link copy
5 : 24

اِلَّا الَّذِیْنَ تَابُوْا مِنْ بَعْدِ ذٰلِكَ وَاَصْلَحُوْا ۚ— فَاِنَّ اللّٰهَ غَفُوْرٌ رَّحِیْمٌ ۟

ಆದರೆ ಅದರ ನಂತರ ಪಶ್ಚಾತ್ತಾಪಪಟ್ಟು ಸುಧಾರಿಸಿಕೊಂಡವರು ಇದಕ್ಕೆ ಹೊರತಾಗಿದ್ದಾರೆ. ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು, ದಯೆ ತೋರುವವನಾಗಿದ್ದಾನೆ. info
التفاسير: