Traduzione dei Significati del Sacro Corano - Traduzione canadese - Hamza Batoor

external-link copy
39 : 41

وَمِنْ اٰیٰتِهٖۤ اَنَّكَ تَرَی الْاَرْضَ خَاشِعَةً فَاِذَاۤ اَنْزَلْنَا عَلَیْهَا الْمَآءَ اهْتَزَّتْ وَرَبَتْ ؕ— اِنَّ الَّذِیْۤ اَحْیَاهَا لَمُحْیِ الْمَوْتٰی ؕ— اِنَّهٗ عَلٰی كُلِّ شَیْءٍ قَدِیْرٌ ۟

ನೀವು ಭೂಮಿಯನ್ನು ಒಣಗಿ ಬರಡಾಗಿ ಕಾಣುವುದು ಅವರ ದೃಷ್ಟಾಂತಗಳಲ್ಲಿ ಒಂದಾಗಿದೆ. ನಂತರ ನಾವು ಅದರ ಮೇಲೆ ನೀರನ್ನು ಸುರಿಸಿದರೆ ಅದಕ್ಕೆ ಕಂಪನವುಂಟಾಗಿ ಬೆಳೆಯತೊಡಗುತ್ತದೆ. ಅದಕ್ಕೆ ಜೀವ ನೀಡಿದವನು ಖಂಡಿತವಾಗಿಯೂ ಮರಣಹೊಂದಿದವರಿಗೆ ಜೀವ ನೀಡುತ್ತಾನೆ. ನಿಶ್ಚಯವಾಗಿಯೂ ಅವನು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ. info
التفاسير: