Traduzione dei Significati del Sacro Corano - Traduzione canadese - Hamza Batoor

external-link copy
130 : 7

وَلَقَدْ اَخَذْنَاۤ اٰلَ فِرْعَوْنَ بِالسِّنِیْنَ وَنَقْصٍ مِّنَ الثَّمَرٰتِ لَعَلَّهُمْ یَذَّكَّرُوْنَ ۟

ಫರೋಹನ ಜನರನ್ನು ನಾವು ಬರಗಾಲ ಮತ್ತು ಬೆಳೆಗಳ ಅಭಾವದಿಂದ ಹಿಡಿದೆವು. ಅವರು ಜಾಗೃತರಾಗುವುದಕ್ಕಾಗಿ. info
التفاسير: