Traduzione dei Significati del Sacro Corano - Traduzione canadese - Hamza Batoor

external-link copy
49 : 7

اَهٰۤؤُلَآءِ الَّذِیْنَ اَقْسَمْتُمْ لَا یَنَالُهُمُ اللّٰهُ بِرَحْمَةٍ ؕ— اُدْخُلُوا الْجَنَّةَ لَا خَوْفٌ عَلَیْكُمْ وَلَاۤ اَنْتُمْ تَحْزَنُوْنَ ۟

ಅಲ್ಲಾಹು ದಯೆ ತೋರಲಾರ ಎಂದು ನೀವು ಆಣೆ ಮಾಡಿ ಹೇಳುತ್ತಿದ್ದದ್ದು ಈ ಜನರ ಬಗ್ಗೆಯಲ್ಲವೇ? ನೀವು ಸ್ವರ್ಗವನ್ನು ಪ್ರವೇಶಿಸಿರಿ. ನಿಮಗೆ ಯಾವುದೇ ಭಯವಿಲ್ಲ; ನೀವು ದುಃಖಿಸುವುದೂ ಇಲ್ಲ (ಎಂದು ಅವರೊಡನೆ ಈಗ ಹೇಳಲಾಗಿದೆ).” info
التفاسير: