Traduzione dei Significati del Sacro Corano - Traduzione canadese - Hamza Batoor

external-link copy
67 : 7

قَالَ یٰقَوْمِ لَیْسَ بِیْ سَفَاهَةٌ وَّلٰكِنِّیْ رَسُوْلٌ مِّنْ رَّبِّ الْعٰلَمِیْنَ ۟

ಹೂದ್ ಹೇಳಿದರು: “ಓ ನನ್ನ ಜನರೇ! ನನ್ನಲ್ಲಿ ಅವಿವೇಕತನವಿಲ್ಲ. ಬದಲಿಗೆ, ನಾನು ಸರ್ವಲೋಕಗಳ ಪರಿಪಾಲಕನ (ಅಲ್ಲಾಹನ) ಸಂದೇಶವಾಹಕನಾಗಿದ್ದೇನೆ. info
التفاسير: