クルアーンの対訳 - カンナダ語対訳 - Bashir Mysore

external-link copy
145 : 3

وَمَا كَانَ لِنَفْسٍ اَنْ تَمُوْتَ اِلَّا بِاِذْنِ اللّٰهِ كِتٰبًا مُّؤَجَّلًا ؕ— وَمَنْ یُّرِدْ ثَوَابَ الدُّنْیَا نُؤْتِهٖ مِنْهَا ۚ— وَمَنْ یُّرِدْ ثَوَابَ الْاٰخِرَةِ نُؤْتِهٖ مِنْهَا ؕ— وَسَنَجْزِی الشّٰكِرِیْنَ ۟

ಅಲ್ಲಾಹನ ಅಪ್ಪಣೆಯಿಲ್ಲದೆ ಯಾವ ಜೀವಿಯು ಮರಣಹೊಂದಲಾರದು. ಅದು ನಿರ್ಧರಿತ ಅವಧಿಯಾಗಿದೆ. ಐಹಿಕ ಪ್ರತಿಫಲವನ್ನು ಬಯಸುವವರಿಗೆ ನಾವು ಅದರಿಂದ ಅಲ್ಪವನ್ನು ನೀಡುತ್ತೇವೆ ಮತ್ತು ಪರಲೋಕದ ಪ್ರತಿಫಲವನ್ನು ಬಯಸುವವರಿಗೆ ನಾವು ಅದನ್ನು ನೀಡುತ್ತೇವೆ. ಕೃತಜ್ಞತೆ ತೋರುವವರಿಗೆ ನಾವು ಶೀಘ್ರವಾಗಿ ಉತ್ತಮ ಪ್ರತಿಫಲವನ್ನು ಕರುಣಿಸಲಿದ್ದೇವೆ. info
التفاسير: