クルアーンの対訳 - カンナダ語対訳 - Bashir Mysore

external-link copy
28 : 3

لَا یَتَّخِذِ الْمُؤْمِنُوْنَ الْكٰفِرِیْنَ اَوْلِیَآءَ مِنْ دُوْنِ الْمُؤْمِنِیْنَ ۚ— وَمَنْ یَّفْعَلْ ذٰلِكَ فَلَیْسَ مِنَ اللّٰهِ فِیْ شَیْءٍ اِلَّاۤ اَنْ تَتَّقُوْا مِنْهُمْ تُقٰىةً ؕ— وَیُحَذِّرُكُمُ اللّٰهُ نَفْسَهٗ ؕ— وَاِلَی اللّٰهِ الْمَصِیْرُ ۟

ಸತ್ಯವಿಶ್ವಾಸಿಗಳು ಸತ್ಯವಿಶ್ವಾಸಿಗಳ ವಿರುದ್ಧ ಸತ್ಯನಿಷೇಧಿಗಳನ್ನು ಮಿತ್ರರನ್ನಾಗಿ ಮಾಡಿಕೊಳ್ಳಬಾರದು ಮತ್ತು ಯಾರು ಹಾಗೆ ಮಾಡುತ್ತಾನೋ ಅವನಿಗೆ ಅಲ್ಲಾಹನೊಡನೆ ಯಾವ ಸಂಬAಧವಿಲ್ಲ. ಆದರೆ ಅವರ ಕೆಡುಕಿನಿಂದ ಹೇಗಾದರೂ ರಕ್ಷಣೆ ಪಡೆಯುವ ಉದ್ದೇಶವಿದ್ದರೆ ಬೇರೆ ವಿಚಾರ ಮತ್ತು ಅಲ್ಲಾಹನು ತನ್ನ ಬಗ್ಗೆ ನಿಮ್ಮನ್ನು ಎಚ್ಚರಿಸುತ್ತಾನೆ ಮತ್ತು ಅಲ್ಲಾಹನೆಡೆಗೇ ಮರಳುವಿಕೆಯಿರುವುದು. info
التفاسير: