クルアーンの対訳 - カンナダ語対訳 - Bashir Mysore

external-link copy
26 : 47

ذٰلِكَ بِاَنَّهُمْ قَالُوْا لِلَّذِیْنَ كَرِهُوْا مَا نَزَّلَ اللّٰهُ سَنُطِیْعُكُمْ فِیْ بَعْضِ الْاَمْرِ ۚ— وَاللّٰهُ یَعْلَمُ اِسْرَارَهُمْ ۟

ಇದೇಕೆಂದರೆ ಅವರು ಅಲ್ಲಾಹನು ಅವತೀರ್ಣಗೊಳಿಸಿರುವ ದಿವ್ಯವಾಣಿಯನ್ನು ಇಷ್ಟಪಡದಿರುವ ಜನರಿಗೆ ನಾವು ಸಧ್ಯವೇ ಕೆಲವೊಂದು ವಿಚಾರಗಳಲ್ಲಿ ನಿಮ್ಮನ್ನು ಅನುಸರಿಸುತ್ತೇವೆ ಎಂದು ಹೇಳಿದರು. ಮತ್ತು ಅಲ್ಲಾಹನು ಅವರ ರಹಸ್ಯ ಮಾತುಗಳನ್ನು ಚೆನ್ನಾಗಿ ಅರಿಯುತ್ತಾನೆ. info
التفاسير: