クルアーンの対訳 - カンナダ語対訳 - Bashir Mysore

external-link copy
10 : 62

فَاِذَا قُضِیَتِ الصَّلٰوةُ فَانْتَشِرُوْا فِی الْاَرْضِ وَابْتَغُوْا مِنْ فَضْلِ اللّٰهِ وَاذْكُرُوا اللّٰهَ كَثِیْرًا لَّعَلَّكُمْ تُفْلِحُوْنَ ۟

ನಮಾಜ್ ನರ‍್ವಹಿಸಲಾದರೆ ನೀವು ಭೂಮಿಯಲ್ಲಿ ಚದುರಿ ಹೋಗಿರಿ ಮತ್ತು ಅಲ್ಲಾಹನ ಅನುಗ್ರಹವನ್ನು ಅರಸಿರಿ. ನೀವು ಅಲ್ಲಾಹನನ್ನು ಅತ್ಯಧಿಕವಾಗಿ ಸ್ಮರಿಸಿರಿ, ಇದು ನೀವು ವಿಜಯಗಳಿಸಲೆಂದಾಗಿದೆ. info
التفاسير: