クルアーンの対訳 - カンナダ語対訳 - Bashir Mysore

external-link copy
149 : 7

وَلَمَّا سُقِطَ فِیْۤ اَیْدِیْهِمْ وَرَاَوْا اَنَّهُمْ قَدْ ضَلُّوْا ۙ— قَالُوْا لَىِٕنْ لَّمْ یَرْحَمْنَا رَبُّنَا وَیَغْفِرْ لَنَا لَنَكُوْنَنَّ مِنَ الْخٰسِرِیْنَ ۟

ಮತ್ತು ಅವರು (ಕರುವನ್ನು ಆರಾಧಿಸುವವರು) ಪಶ್ಚಾತ್ತಾಪ ಪಡುವವರಾದಾಗ ಮತ್ತು ತಾವು ನಿಜವಾಗಿಯು ಪಥಭ್ರಷ್ಟರಾಗಿದ್ದೇವೆಂದು ಅವರು ಮನಗಂಡಾಗ ಹೇಳಿದರು: ನಮ್ಮ ಪ್ರಭೂ, ನಮ್ಮ ಮೇಲೆ ಕರುಣೆ ತೋರದಿದ್ದರೆ ಮತ್ತು ನಮ್ಮ ಪಾಪವನ್ನು ಕ್ಷಮಿಸದಿದ್ದರೆ ಖಂಡಿತ ನಾವು ನಷ್ಟ ಹೊಂದುವವರಲ್ಲಾಗುವೆವು. info
التفاسير: