クルアーンの対訳 - カンナダ語対訳 - Bashir Mysore

external-link copy
45 : 79

اِنَّمَاۤ اَنْتَ مُنْذِرُ مَنْ یَّخْشٰىهَا ۟ؕ

ನೀವು ಅದನ್ನು ಭಯಪಡುತ್ತಿರುವವರಿಗೆ ಎಚ್ಚರಿಕೆ ನೀಡುವವರು ಮಾತ್ರವಾಗಿರುವಿರಿ. info
التفاسير: