クルアーンの対訳 - カンナダ語対訳 - Hamza Batur

external-link copy
9 : 58

یٰۤاَیُّهَا الَّذِیْنَ اٰمَنُوْۤا اِذَا تَنَاجَیْتُمْ فَلَا تَتَنَاجَوْا بِالْاِثْمِ وَالْعُدْوَانِ وَمَعْصِیَتِ الرَّسُوْلِ وَتَنَاجَوْا بِالْبِرِّ وَالتَّقْوٰی ؕ— وَاتَّقُوا اللّٰهَ الَّذِیْۤ اِلَیْهِ تُحْشَرُوْنَ ۟

ಓ ಸತ್ಯವಿಶ್ವಾಸಿಗಳೇ! ನೀವು ರಹಸ್ಯ ಮಾತುಕತೆ ನಡೆಸುವುದಾದರೆ ಪರಸ್ಪರ ಪಾಪ, ಅತಿರೇಕ ಮತ್ತು ಪ್ರವಾದಿಯನ್ನು ಧಿಕ್ಕರಿಸುವ ಕೆಲಸಗಳಿಗಾಗಿ ರಹಸ್ಯ ಮಾತುಕತೆ ನಡೆಸಬೇಡಿ. ಬದಲಿಗೆ, ಒಳಿತು ಮತ್ತು ದೇವಭಯದ ವಿಷಯಗಳಿಗಾಗಿ ರಹಸ್ಯ ಮಾತುಕತೆ ನಡೆಸಿರಿ. ಯಾವ ಅಲ್ಲಾಹನ ಬಳಿಗೆ ನಿಮ್ಮನ್ನು ಒಟ್ಟುಗೂಡಿಸಲಾಗುವುದೋ ಅವನನ್ನು ಭಯಪಡಿರಿ. info
التفاسير: