ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
100 : 10

وَمَا كَانَ لِنَفْسٍ اَنْ تُؤْمِنَ اِلَّا بِاِذْنِ اللّٰهِ ؕ— وَیَجْعَلُ الرِّجْسَ عَلَی الَّذِیْنَ لَا یَعْقِلُوْنَ ۟

ಯಾವೊಬ್ಬ ವ್ಯಕ್ತಿಯು ಅಲ್ಲಾಹನ ಅನುಮತಿಯ ವಿನಃ ಸ್ವತಃ ವಿಶ್ವಾಸವಿರಿಸಲಾರನು, ಬುದ್ಧಿ ಪ್ರಯೋಗಿಸದೆ ಇರುವವರ ಮೇಲೆ ಅಲ್ಲಾಹನು ಸತ್ಯ ನಿಷೇಧದ ಮಾಲಿನ್ಯವನ್ನು ಹಾಕಿಬಿಡುತ್ತಾನೆ. info
التفاسير: