ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
102 : 10

فَهَلْ یَنْتَظِرُوْنَ اِلَّا مِثْلَ اَیَّامِ الَّذِیْنَ خَلَوْا مِنْ قَبْلِهِمْ ؕ— قُلْ فَانْتَظِرُوْۤا اِنِّیْ مَعَكُمْ مِّنَ الْمُنْتَظِرِیْنَ ۟

ಈ ಜನರು ಅವರಿಗಿಂತ ಮುಂಚಿನವರು ಕಂಡಿದ್ದ ದುರ್ದಿನಗಳ ನಿರೀಕ್ಷೆಯಲ್ಲಿದ್ದಾರೆಯೇ? ಹೇಳಿರಿ ಹಾಗಿದ್ದರೆ ನೀವು ನಿರೀಕ್ಷಿಸುತ್ತಿರಿ, ನಾನೂ ನಿಮ್ಮ ಜೊತೆ ನಿರೀಕ್ಷಿಸುತ್ತೇನೆ. info
التفاسير: