ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
11 : 10

وَلَوْ یُعَجِّلُ اللّٰهُ لِلنَّاسِ الشَّرَّ اسْتِعْجَالَهُمْ بِالْخَیْرِ لَقُضِیَ اِلَیْهِمْ اَجَلُهُمْ ؕ— فَنَذَرُ الَّذِیْنَ لَا یَرْجُوْنَ لِقَآءَنَا فِیْ طُغْیَانِهِمْ یَعْمَهُوْنَ ۟

ಮತ್ತು ಜನರು ತಮ್ಮ ಹಿತಕ್ಕಾಗಿ ಆತುರಪಡುವ ಹಾಗೆಯೇ ಅವರಿಗೆ ಕೆಡುಕನ್ನುಂಟು ಮಾಡಲು ಅಲ್ಲಾಹನು ಆತುರ ಪಡುತ್ತಿದ್ದರೆ ಅವರ ಜೀವನಾವಧಿ ಎಂದೋ ಪೂರ್ಣಗೊಳಿಸಲಾಗುತ್ತಿತ್ತು. ಹಾಗೆಯೇ ನಾವು ನಮ್ಮನ್ನು ಭೇಟಿಯಾಗುವ ನಿರೀಕ್ಷೆಯಿಲ್ಲದವರನ್ನು, ಅವರ ಅತಿಕ್ರಮದಲ್ಲಿ ಅಲೆದಾಡುವಂತೆ ಅವರ ಪಾಡಿಗೆ ಬಿಟ್ಟುಬಿಡುವೆವು. info
التفاسير: