ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
55 : 10

اَلَاۤ اِنَّ لِلّٰهِ مَا فِی السَّمٰوٰتِ وَالْاَرْضِ ؕ— اَلَاۤ اِنَّ وَعْدَ اللّٰهِ حَقٌّ وَّلٰكِنَّ اَكْثَرَهُمْ لَا یَعْلَمُوْنَ ۟

ತಿಳಿದುಕೊಳ್ಳಿರಿ ! ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವುದೆಲ್ಲವೂ ಅಲ್ಲಾಹನದ್ದೇ ಆಗಿದೆ. ತಿಳಿದುಕೊಳ್ಳಿರಿ! ಅಲ್ಲಾಹನ ವಾಗ್ದಾನವು ಸತ್ಯವಾಗಿದೆ. ಆದರೆ ಬಹುದೇವಾರಾಧಕರಲ್ಲಿ ಹೆಚ್ಚಿನವರು ಅದನ್ನು ಅರಿಯುವುದಿಲ್ಲ. info
التفاسير: