ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
60 : 10

وَمَا ظَنُّ الَّذِیْنَ یَفْتَرُوْنَ عَلَی اللّٰهِ الْكَذِبَ یَوْمَ الْقِیٰمَةِ ؕ— اِنَّ اللّٰهَ لَذُوْ فَضْلٍ عَلَی النَّاسِ وَلٰكِنَّ اَكْثَرَهُمْ لَا یَشْكُرُوْنَ ۟۠

ಮತ್ತು ಅಲ್ಲಾಹನ ಮೇಲೆ ಸುಳ್ಳು ಸೃಷ್ಟಿಸುತ್ತಿರುವವರ ಭಾವನೆಯು ಪುನರುತ್ಥಾನ ದಿನದ ಕುರಿತು ಏನಾಗಿರಬಹುದು ? ನಿಜವಾಗಿಯೂ ಜನರ ಮೇಲೆ ಅಲ್ಲಾಹನ ಮಹಾ ಅನುಗ್ರವಿದೆ. ಆದರೆ ಅವರಲ್ಲಿ ಅಧಿಕಜನರು ಕೃತಜ್ಞತೆಯನ್ನು ಸಲ್ಲಿಸುವುದಿಲ್ಲ. info
التفاسير: